ಕೇಂದ್ರ ಸರ್ಕಾರವು ದೇಶಾದ್ಯಂತ ನಡೆಸುತ್ತಿರುವ ಮಹತ್ವದ ಜನಗಣತಿಯ ಭಾಗವಾಗಿ, ಕೇಂದ್ರ ಸಚಿವ ವಿ. ಸೋಮಣ್ಣ ಅವರು ಬೆಂಗಳೂರಿನ ವಿಜಯನಗರದಲ್ಲಿರುವ ತಮ್ಮ ನಿವಾಸಕ್ಕೆ ಬಂದ ಗಣತಿದಾರರಿಗೆ ಕುಟುಂಬದ ಸಂಪೂರ್ಣ ಮಾಹಿತಿ ನೀಡಿ ಸಹಕರಿಸಿದರು.