ಮಕ್ಕಳ ಜೊತೆ ಗಲ್ಲಿ ಕ್ರಿಕೆಟ್ ಆಡಿದ ಉನ್ನಿ ಮುಕುಂದನ್. ಈ ಸಂದರ್ಭದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.