ಉಪೇಂದ್ರ ಅವರ ಪುತ್ರ ಆಯುಷ್ ಈಗ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೀರೋ ಆಗುತ್ತಿರುವ ಅವರ ಹೇರ್ ಸ್ಟೈಲ್ ಗಮನ ಸೆಳೆಯುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ನೋಡಿದ ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.