‘ರಕ್ಕಸಪುರದೋಳ್’ ಸಿನಿಮಾಗೆ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಸಿಕ್ಕಿದೆ. ಈ ಸಿನಿಮಾ ನೋಡಲು ಉಪೇಂದ್ರ ಬಂದಿದ್ದಾರೆ. ಈ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಅವರು ಹೀರೋ ಆಗಿ ನಟಿಸಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥೆ ಈ ಸಿನಿಮಾದಲ್ಲಿದೆ.