ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೆನೆಜುವೆಲಾ ರಾಜಧಾನಿಯ ಮೇಲೆ 7 ದಾಳಿಗಳನ್ನು ನಡೆಸಿದ್ದಾರೆ. ಹಾಗೇ, ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಹಾಗೂ ಅವರ ಪತ್ನಿಯನ್ನು ವಶಕ್ಕೆ ಪಡೆಯಲಾಗಿದೆ. ಈ ದಾಳಿಯ ವಿಡಿಯೋಗಳು ವೈರಲ್ ಆಗಿವೆ.