ಆಸ್ಟ್ರೇಲಿಯಾ ಟೆಸ್ಟ್ ತಂಡದ ಸ್ಟಾರ್ ಬ್ಯಾಟರ್ ಉಸ್ಮಾನ್ ಖ್ವಾಜಾ ಇಂಟರ್ನ್ಯಾಷನಲ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ಮೂಲಕ ಖ್ವಾಜಾ 15 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ.