ಒಬ್ಬಳು ಪತ್ನಿಯನ್ನೇ ನಿಭಾಯಿಸುವುದು ಕಷ್ಟವಾಗಿರುವ ಈಗಿನ ಕಾಲದಲ್ಲಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಮೊದಲ ಹೆಂಡತಿ ಇರುವಾಗಲೇ ಇನ್ನೊಂದು ಮದುವೆ ಮಾಡಿ ಎಂದು ಹಠ ಹಿಡಿದಿದ್ದಾನೆ. ಇದಕ್ಕೆ ಒಪ್ಪದಿದ್ದಾಗ ಆತ 340 ಅಡಿ ಎತ್ತರದ ವಾಟರ್ ಟ್ಯಾಂಕ್ ಹತ್ತಿ ಕೆಳಗೆ ಬಿದ್ದು ಸಾಯುವುದಾಗಿ ಬೆದರಿಕೆ ಹಾಕಿದ್ದಾನೆ.