ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಬಳಿ ಬೆಳಗಿನ ಜಾವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸ್ಪಿರಿಟ್ ತುಂಬಿದ ಲಾರಿ ಧಗಧಗನೆ ಹೊತ್ತಿ ಉರಿದಿದೆ.