ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರು ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಕಾರ್ಯ ವೈಖರಿಯನ್ನು ಕೊಂಡಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸೋಮಣ್ಣ, ನಾನು ಮಾಡಿದ ಕೆಲಸಗಳನ್ನ ಮುಂದುವರಿಸಿಕೊಂಡು ಹೋಗ್ತಿದ್ದಾರೆ. ಜಮೀರ್ ಅವರನ್ನು ನಾನು ಬಹಿರಂಗವಾಗಿಯೇ ಅಭಿನಂದಿಸುತ್ತೇನೆ ಎಂದು ಹೊಗಳಿದ್ದಾರೆ.