ಪೆಟ್ರೋಲ್ ಮಿತ ಬಳಕೆ, ಚಿನ್ನ ಖರೀದಿಸದಂತೆ ಮೋದಿ ಕರೆ ಹಿನ್ನೆಲೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿ ಬಂದಿದ್ದಾರೆ. ಎಂ.ಜಿ.ರಸ್ತೆ ನಿಲ್ದಾಣದಿಂದ ಸ್ವಾಮಿ ವಿವೇಕಾನಂದ ನಿಲ್ದಾಣದವರೆಗೆ ಮೆಟ್ರೋ ಪ್ರಯಾಣ ಮಾಡಿದ ಸಚಿವರು, ಅಲ್ಲಿಂದ SMVT ರೈಲು ನಿಲ್ದಾಣದವರೆಗೆ ಎಲೆಕ್ಟ್ರಿಕ್ ಬೈಕ್ನಲ್ಲಿ ಪ್ರಯಾಣಿಸಿ ಗಮನ ದೆಳೆದಿದ್ದಾರೆ. ಈ ವೇಳೆ ವಿ.ಸೋಮಣ್ಣಗೆ ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ.ಮೋಹನ್ ಜೊತೆಯಾಗಿದ್ದಾರೆ.