ಒಂದೆಡೆ ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದರೆ, ಇನ್ನೊಂದೆಡೆ ತಿಲಕ್ ವರ್ಮಾ ನೇತೃತ್ವದ ಭಾರತ ಎ ತಂಡ ತ್ರಿಕೋನ ಸರಣಿಗಾಗಿ ಶ್ರೀಲಂಕಾಗೆ ತೆರಳಿದೆ.