ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಅಂಡರ್-19 ವಿಶ್ವಕಪ್ ಸೆಮಿಫೈನಲ್ನಲ್ಲಿ ವೈಭವ್ ಸೂರ್ಯವಂಶಿ ಕೇವಲ 24 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಗಳಿಸಿ, 33 ಎಸೆತಗಳಲ್ಲಿ 68 ರನ್ ಬಾರಿಸಿದರು.