ಬಾಲಿವುಡ್ ನಟ ವರುಣ್ ಧವನ್ ಹಾಗೂ ನಟಿ ಜಾಕ್ವೆಲಿನ್ ಫರ್ನಾಂಡೀಸ್ ‘ನೈನ ಟಕಾ’ ಹಾಡಿಗೆ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಜಾಕ್ವೆಲಿನ್ ಎನ್ನು ಎತ್ತಿಕೊಂಡು ಡ್ಯಾನ್ಸ್ ಮಾಡಿದ್ದಾರೆ ನಟ ವರುಣ್ ಧವನ್. ಇಲ್ಲಿದೆ ನೋಡಿ ವಿಡಿಯೋ.