ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾರಾಣಿ ಚುನಾವಣಾ ಅಖಾಡಕ್ಕೆ ಪ್ರವೇಶಿಸಿದ್ದಾರೆ. ಮೆಟ್ಟೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವರು ನಾಮಪತ್ರ ಸಲ್ಲಿಸಿದ್ದಾರೆ.