ಸಿಹಿ ಆಲೂಗಡ್ಡೆ ಸಲಾಡ್ ಒಂದು ಆರೋಗ್ಯಕರ, ಪೌಷ್ಟಿಕ ಮತ್ತು ರುಚಿಕರವಾದ ಆಹಾರವಾಗಿದೆ. ಇದು ಸಿಹಿ ಮತ್ತು ಖಾರದ ಮಿಶ್ರಣವಾಗಿದ್ದು, ಸಸ್ಯಾಹಾರಿಗಳಿಗೆ ಉತ್ತಮ ಆಯ್ಕೆಯಾಗಿದೆ. ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರೂ ಚಪ್ಪರಿಸಿ ತಿನ್ನುವುದರಲ್ಲಿ ಯಾವುದೇ ರೀತಿಯ ಸಂಶಯವಿಲ್ಲ. ಇದನ್ನು ಸುಲಭವಾಗಿ ಮಾಡುವ ವಿಧಾನವನ್ನು eatwithaishwarya ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಹಾಗಿದ್ರೆ ಇನ್ನೇಕೆ ತಡ ಒಮ್ಮೆ ಟ್ರೈ ಮಾಡಿ ನೋಡಿ.