ಅಪಾಯದಲ್ಲಿದ್ದ ಬೆಕ್ಕಿನ ಮರಿಯೊಂದನ್ನು ರಕ್ಷಿಸಿರುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.