ವ್ಯಕ್ತಿಯೊಬ್ಬ ಬಾಲಕನಿಗೆ ದೊಣ್ಣೆಯಿಂದ ಹಿಗ್ಗಾಮುಗ್ಗ ಥಳಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಅಲ್ಲಿ ನಿಂತಿದ್ದ ಮಹಿಳೆ ಆತನನ್ನು ತಡೆಯುವುದು ಬಿಟ್ಟು ಇನ್ನೂ ಹೊಡಿ ಎಂದು ಹೇಳುತ್ತಿರುವುದನ್ನು ಕೇಳಬಹುದು.