ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರ ರಿಲೀಸ್ ಆಗಿದೆ. ಈ ಚಿತ್ರ ಗೆಲ್ಲಲಿ ಎಂದು ವಿಜಯಲಕ್ಷ್ಮಿ ಅವರು ಪೂಜೆ ಮಾಡಿದ್ದಾರೆ. ಅಣ್ಣಮ್ಮ ದೇವಿಗೆ ಅವರು ಪೂಜೆ ಸಲ್ಲಿಸಿದ ವಿಡಿಯೋ ಇಲ್ಲಿದೆ. ಸಿನಿಮಾ ಎಲ್ಲ ಕಡೆಗಳಲ್ಲಿ ಭರ್ಜರಿಯಾಗಿ ಪ್ರದರ್ಶನ ಕಂಡಿದೆ.