ದರ್ಶನ್ ಅವರ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮಿ ಅವರು ‘ದಿ ಡೆವಿಲ್’ ಪ್ರಚಾರ ಮಾಡಿದ್ದಾರೆ. ಮಂಡ್ಯದ ಚಿತ್ರಮಂದಿರಕ್ಕೆ ಅವರು ಭೇಟಿ ನೀಡಿದ್ದಾರೆ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.