ಸಿಎಂ ಸಿದ್ದರಾಮಯ್ಯ ಅವರು ಅರಸು ದಾಖಲೆ ಸರಿಗಟ್ಟಿ ರಾಜಕೀಯ ಮೈಲಿಗಲ್ಲು ಸಾಧಿಸಿದ್ದಾರೆ. ಹೀಗಾಗಿ ವೇದಿಕೆ ಮೇಲೆಯೆ ಡಿಸಿಎಂ ಡಿಕೆ ಶಿವಕುಮಾರ್ ಸಿಹಿ ತಿನ್ನಿಸಿದರು.