ಬೆಲೆ ಏರಿಕೆ ನಡುವೆಯೂ ಪೆಟ್ರೋಲ್, ಡೀಸೆಲ್ಗಾಗಿ ವಿಜಯಪುರದಲ್ಲಿ ಜನರು ಮುಗಿಬಿದ್ದಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಬಂಕ್ಗಳಲ್ಲಿ ಸವಾರರು ಉದ್ದನೆಯ ಕ್ಯೂ ನಿಂತಿರುವ ವಿಡಿಯೋ ಈಗ ವೈರಲ್ ಆಗಿದೆ.