ವಿರಾಜಪೇಟೆ ತಾಲೂಕಿನ ಕೊಳತ್ತೋಡು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ವಿರಾಜಪೇಟೆ-ಗೋಣಿಕೊಪ್ಪಲು ರಸ್ತೆ ಬದಿ ಕಂಡ ಹುಲಿಯನ್ನು ಪ್ರಯಾಣಿಕರು ಮೊಬೈಲ್ನಲ್ಲಿ ವಿಡಿಯೋ ಸೆರೆಹಿಡಿದಿದ್ದಾರೆ.