ಪಾರ್ಕ್ನಲ್ಲಿ ವ್ಯಕ್ತಿಯೊಬ್ಬ ಗರ್ಲ್ಫ್ರೆಂಡ್ ಕೆನ್ನೆಗೆ ಹಲವು ಬಾರಿ ಕಪಾಳಮೋಕ್ಷ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.