ಚಲಿಸುತ್ತಿದ್ದ ರೈಲಿನ ಮೇಲೆ ಬಾಲಕರು ಸಗಣಿ ಎಸೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಎಲ್ಲಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಿಲ್ಲ.