ಇಂಡಿಗೋ ಸಿಬ್ಬಂದಿಯೊಬ್ಬರು ದೊಡ್ಡ ಹುದ್ದೆಯಲ್ಲಿದ್ದರೂ, ಪ್ರತಿದಿನ ಚಿಕ್ಕ ಕ್ಯಾಂಟೀನ್ನಲ್ಲಿ ಊಟ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸರಳ ಜೀವನ ಶೈಲಿ ಮತ್ತು ವಿನಯದ ಮಹತ್ವವನ್ನು ಸಾರುತ್ತದೆ. ಜೀವನದಲ್ಲಿ ಎಷ್ಟೇ ದೊಡ್ಡವರಾದರೂ ಸರಳತೆಯನ್ನು ಕಾಯ್ದುಕೊಳ್ಳಬೇಕು ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದ್ದು, ಅನೇಕರಿಗೆ ಸ್ಫೂರ್ತಿ ನೀಡಿದೆ.