ಸೀರೆಯುಟ್ಟ ಮಹಿಳೆಯೊಬ್ಬರು ಮಾಲ್ನ ಎಸ್ಕಲೇಟರ್ ಬಳಿ ಸರ್ಕಸ್ ಮಾಡುತ್ತಾ ರೀಲ್ಸ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಇದನ್ನು ಬೇಜವಾಬ್ದಾರಿ ವರ್ತನೆ ಎಂದು ಕರೆದಿದ್ದಾರೆ.