ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್ ಪಂದ್ಯಗಳ 3 ವಿವಿಐಪಿ ಟಿಕೆಟ್ಗಳನ್ನು ಪ್ರತಿಯೊಬ್ಬ ಶಾಸಕರಿಗೆ ಉಚಿತವಾಗಿ ನೀಡಲು ನಿರ್ಧರಿಸಲಾಗಿದ್ದು, ಭಾನುವಾರ ನಡೆಯಲಿರುವ ಚೆನ್ನೈ ಹಾಗೂ ಆರ್ಸಿಬಿ ಪಂದ್ಯದ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಎದುರು ಸರದಿ ಸಾಲಿನಲ್ಲಿ ನಿಂತಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ.