ದೇವಸ್ಥಾನದೊಳಗೆ ಕುಸಿದು ಬಿದ್ದು ಪ್ರಾಣಬಿಟ್ಟ ವ್ಯಕ್ತಿ; ವಿಡಿಯೋ ವೈರಲ್​

×

ದೇವಸ್ಥಾನದೊಳಗೆ ಕುಸಿದು ಬಿದ್ದು ಪ್ರಾಣಬಿಟ್ಟ ವ್ಯಕ್ತಿ; ವಿಡಿಯೋ ವೈರಲ್​

ದೇವಸ್ಥಾನದೊಳಗೆ ದೇವರನ್ನು ಧ್ಯಾನಿಸುತ್ತಾ ಕುಳಿತ ವ್ಯಕ್ತಿ ಏಕಾಏಕಿ ಕುಸಿದು ಬಿದ್ದು ಪ್ರಾಣ ಬಿಟ್ಟ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. @theanantaindia ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

Akshatha Vorkady