ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸದ್ಯ ಅಮೆರಿಕ ಹಾಗೂ ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದು, ಅವರು 1980ರ ದಶಕದಲ್ಲಿ ಕಾಶ್ಮೀರ, ದೆಹಲಿ ಸಹಿತ ಚಿಕ್ಕಬಳ್ಳಾಪುರದ ಅಲೀಪುರಕ್ಕೆ ಭೇಟಿ ನೀಡಿದ ಸಂದರ್ಭದ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.