ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣುಗುಂಡಿ ಪ್ರವಾಸಿ ತಾಣದಲ್ಲಿ ಪ್ರವಾಸಿಗರಿಗೆ ಹುಲಿ ಕಾಣಸಿಕ್ಕಿದ್ದು, ಅದರ ಪ್ರವಾಸಿಗರೊಬ್ಬರು ವಿಡಿಯೋ ಮಾಡಿದ್ದಾರೆ. ವಿಡಿಯೋ ಮಾಡ್ತಿದ್ದವರಿಗೂ ಹುಲಿ ಪೋಸ್ ಕೊಟ್ಟ ದೃಶ್ಯ ಈಗ ವೈರಲ್ ಆಗುತ್ತಿದೆ.