ಟೀಂ ಇಂಡಿಯಾದ ಸೂಪರ್ಸ್ಟಾರ್ ವಿರಾಟ್ ಕೊಹ್ಲಿ ತಮ್ಮ ಮಡದಿ ಅನುಷ್ಕಾ ಶರ್ಮಾ ಜೊತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಈ ವೇಳೆ ಅಭಿಮಾನಿಗಳಿಗೆ ಆಟೋಗ್ರಾಫ್ ಕೂಡ ನೀಡಿದರು.