ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 93 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಈ ಶತಕದೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಬ್ಯಾಟ್ಸ್ಮನ್ ಎಂಬ ವಿಶ್ವದಾಖಲೆ ನಿರ್ಮಿಸಿದ್ದಾರೆ.