ಐಪಿಎಲ್ 2026 ರಲ್ಲಿ ಆರ್ಸಿಬಿ ಪರ ಅಬ್ಬರಿಸುತ್ತಿರುವ ವಿರಾಟ್ ಕೊಹ್ಲಿ ಲೀಗ್ನ ಮೊದಲ ಪಂದ್ಯದಲ್ಲಿ ಗೆಲುವಿನ ಅರ್ಧಶತಕ ಬಾರಿಸಿದ್ದರು. ಇದೀಗ ಆರ್ಸಿಬಿ ಹಂಚಿಕೊಂಡಿರುವ ವಿಡಿಯೋದಲ್ಲಿ ಕೊಹ್ಲಿಯ ಐಪಿಎಲ್ ವೃತ್ತಿಜೀವನದ ಕೆಲವು ಆಸಕ್ತಕರ ಸಂಗತಿಗಳು ಹೀಗಿವೆ.