ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿ ನಾಳೆಯಿಂದ ಅಂದರೆ ಜನವರಿ 11 ರಿಂದ ಆರಂಭವಾಗುತ್ತಿದೆ. ಈ ಸರಣಿಗೆ ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸಿದ್ದು, ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ, ವೇಗಿ ಅರ್ಷದೀಪ್ ಸಿಂಗ್ ಅವರ ಓಟವನ್ನು ನಕಲು ಮಾಡಿ ಎಲ್ಲರನ್ನು ನಗಿಸಿದ್ದಾರೆ.