ಮುಂಬರುವ ಐಪಿಎಲ್ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಭ್ಯಾಸ ಆರಂಭಿಸಿದ್ದಾರೆ. ಈ ಅಭ್ಯಾಸದ ವಿಡಿಯೋವನ್ನು ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಲ್ಲಿಯವರೆಗೆ 13 ಮಿಲಿಯನ್ಗೂ ಅಧಿಕ ವೀಕ್ಷಣೆ ಕಂಡಿದೆ.