2026 ರ ಐಪಿಎಲ್ ಆರಂಭಕ್ಕೂ ಮುನ್ನ ಟ್ಯಾಟೂ ಪ್ರಿಯ ವಿರಾಟ್ ಕೊಹ್ಲಿ ತಮ್ಮ ಎಡಗೈ ಮೇಲೆ ಹೊಸ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಇದೀಗ ಅದರ ವಿಡಿಯೋ ವೈರಲ್ ಆಗಿದೆ.