ಮಾರ್ಚ್ 28 ರಿಂದ ಆರಂಭವಾಗಲಿರುವ 2026 ರ ಐಪಿಎಲ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಆದರೆ ಅದಕ್ಕೂ ಮುನ್ನ ವಿರಾಟ್ ಕೊಹ್ಲಿ ಪ್ರಕಾರ, ಟಿ20 ಕ್ರಿಕೆಟ್ನ ಅತ್ಯುತ್ತಮ ಆರಂಭಿಕ ಆಟಗಾರ ಯಾರು ಎಂಬುದು ಹೊರಬಿದ್ದಿದೆ.