ಕುಟುಂಬದೊಂದಿಗೆ ಲಂಡನ್ನಲ್ಲಿ ನೆಲೆಸಿರುವ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಇದೀಗ ಅಪ್ಪನಾಗಿ ಹೊಸ ಕೆಲಸ ಶುರು ಮಾಡಿದ್ದಾರೆ. ಮಗ ಅಕಾಯ್ ಕೊಹ್ಲಿಯನ್ನು ಶಾಲೆಗೆ ಬಿಟ್ಟು ಬಂದಿದ್ದಾರೆ. ಇದೀಗ ಅದರ ವಿಡಿಯೋ ವೈರಲ್ ಆಗಿದೆ.