ಮಕ್ಕಳ ಆರೋಗ್ಯ ಕಾಪಾಡುವ ಸಲುವಾಗಿ ಕರ್ನಾಟಕದ ಎಲ್ಲ ಶಾಲೆಗಳಲ್ಲಿ ‘ವಾಟರ್ ಬೆಲ್’ ಮೊಳಗಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಆ ಬಗ್ಗೆ ಈ ವಿಡಿಯೋದಲ್ಲಿದೆ ಮಾಹಿತಿ.