ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಉಚಿತ ಯೋಜನೆಗಳನ್ನು ಘೋಷಿಸಿದ್ದಾರೆ.