ಪಶ್ಚಿಮ ಬಂಗಾಳದ ಹೆಸರು ಬದಲಾವಣೆಗೆ ಸರ್ಕಾರ ನಿರ್ಧಾರ

×

ಪಶ್ಚಿಮ ಬಂಗಾಳದ ಹೆಸರು ಬದಲಾವಣೆಗೆ ಸರ್ಕಾರ ನಿರ್ಧಾರ

ಪಶ್ಚಿಮ ಬಂಗಾಳ ರಾಜ್ಯದ ಹೆಸರನ್ನು ಇಂಗ್ಲಿಷ್‌ ಸೇರಿದಂತೆ ಎಲ್ಲಾ ಭಾಷೆಗಳಲ್ಲಿಯೂ ಅಧಿಕೃತವಾಗಿ ‘ಪಶ್ಚಿಮ ಬಂಗ’ ಎಂದೇ ಉಳಿಸಿಕೊಳ್ಳುವ ಮತ್ತು ಬಳಸುವ ಕುರಿತು ರಾಜ್ಯ ವಿಧಾನಸಭೆಯಲ್ಲಿ ವಿಶೇಷ ನಿರ್ಣಯವನ್ನು ಮಂಡಿಸಲು ಪಶ್ಚಿಮ ಬಂಗಾಳ ಸರ್ಕಾರ ಮುಂದಾಗಿದೆ.

Sushma Chakre