ಯುವ ಜನಾಂಗದಲ್ಲಿ ಹೃದಯಾಘಾತ ಹೆಚ್ಚಾಗುತ್ತಿರುವುದು ಯಾಕೆ? ಏನು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಹೃದ್ರೋಗ ತಜ್ಞ ಡಾ. ಕೆಎಸ್ ಸದಾನಂದ ‘ಟಿವಿ9’ ಜತೆ ಹಂಚಿಕೊಂಡ ಮಾಹಿತಿ ಇಲ್ಲಿದೆ.