ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಬೂದಿಹಾಳ ಗ್ರಾಮದ ರೈತರ ಹೊಲದಲ್ಲಿ ಭಾರೀ ಗಾತ್ರದ ಕಾಡುಕೋಣ ಕಾಣಿಸಿ ರೈತರನ್ನು ಬೆಚ್ಚಿಬೀಳುವಂತೆ ಮಾಡಿದೆ. ಸದ್ಯ ವಿಡಿಯೋ ವೈರಲ್ ಆಗಿದ್ದು, ಕಾಡುಕೋಣ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆಗೆ ರೈತರು ಆಗ್ರಹಿಸಿದ್ದಾರೆ.