ಮೈಸೂರು, ಸರಗೂರು ತಾಲೂಕಿನ ನುಗು ಜಲಾಶಯದ ಬಳಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಮುಖ್ಯ ರಸ್ತೆಯಲ್ಲಿ ಆತಂಕ ಸೃಷ್ಟಿಸಿದವು.