ತಮಿಳುನಾಡಿನ ಸತ್ಯಮಂಗಲ ಟೈಗರ್ ರಿಸರ್ವ್ ಫಾರೆಸ್ಟ್ ಮುಖ್ಯ ರಸ್ತೆಯಲ್ಲಿ ಕಾಡಾನೆಯೊಂದು ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟು ಮಾಡುತ್ತಿರುವುದಲ್ಲದೆ, ಚೆಕ್ ಪೋಸ್ಟ್ ಒಳಗೆ ನುಗ್ಗಲು ಯತ್ನಿಸಿದೆ. ಘಟನೆಯ ವಿಡಿಯೋ ಈಗ ವೈರಲ್ ಆಗುತ್ತಿದೆ.