ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಹಾಗೂ ಉಪ್ಪಿನಕೆರೆ ಗ್ರಾಮದ ಕಬ್ಬನಿಗದ್ದೆಗೆ ಕಾಡಾನೆ ಹಿಂಡು ಲಗ್ಗೆ ಇಟ್ಟಿದೆ. ಸದ್ಯ ಕಾಡಾನೆ ಹಿಂಡಿನ ವಿಡಿಯೋ ವೈರಲ್ ಆಗುತ್ತಿದೆ.