ಚಿಕ್ಕಮಗಳೂರು ಜಿಲ್ಲೆಯ ಮುತ್ತೋಡಿ ಬಳಿ ಜನವಸತಿ ಪ್ರದೇಶ ಹಾಗೂ ರಸ್ತೆಗಳಲ್ಲಿ 25ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಓಡಾಡುತ್ತಿರುವುದು ಜನರ ಆತಂಕ ಹೆಚ್ಚಿಸಿದೆ. ರಸ್ತೆಯಲ್ಲಿ ಕಾಡಾನೆ ಓಡಾಟದ ವಿಡಿಯೋ ಈಗ ವೈರಲ್ ಆಗಿದೆ.