ಚಿಕ್ಕಮಗಳೂರು: ಕಳಸ ತಾಲೂಕಿನ ಮುಜೇಖಾನ್ನಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವಂತಹ ಘಟನೆ ನಡೆದಿದೆ. ಕಳೆದ 2 ತಿಂಗಳಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಚಿರತೆ ಸೆರೆಯಿಂದ ನಿಟ್ಟುಸಿರು ಬಿಟ್ಟ ಸ್ಥಳೀಯ ನಿವಾಸಿಗಳು.