ನವೆಂಬರ್ 10ಕ್ಕೆ ನಾಗೇಂದ್ರ ಅವರು ಪುನಃ ಸಚಿವರಾಗಲಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದರು. ಇದೀಗ, ಸಚಿವ ಜಮೀರ್ ಅಹ್ಮದ್ ಹಾಗೂ ನಾಗೇಂದ್ರ ಅವರು ಸದಾಶಿವನಗರದಲ್ಲಿರುವ ಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.