ಫಿಲಿಪೈನ್ಸ್ನಲ್ಲಿನ ಸೆಬುವಿನಲ್ಲಿ ಬೆಂಕಿ ಹೊತ್ತಿಕೊಂಡ ಕಟ್ಟಡದಿಂದ ಮಹಿಳೆಯೊಬ್ಬರು ತನ್ನ ಪ್ರಾಣವನ್ನೂ ಲೆಕ್ಕಿಸದೆ 2 ನಾಯಿಮರಿಗಳನ್ನು ಕಾಪಾಡುವ ಮೂಲಕ ಸಾಹಸ ಮೆರೆದಿದ್ದಾರೆ.